ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇಂದು ಡಿಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಫಲಿತಾಂಶವನ್ನು ಕೆಇಎ https://kea.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ವೀಕ್ಷಿಸುವಂತೆ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2024 ರ ಫಲಿತಾಂಶವನ್ನು ದಿನಾಂಕ 29-06-2024 ರ ಮಧ್ಯಾಹ್ನ 2.00 ರ ನಂತರ ಪ್ರಕಟಿಸಲಾಗುವುದು. ಡಿಪ್ಲೊಮ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಇರುವ ಮತ್ತು ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ಬ್ಯಾಂಕ್ ಪ್ರಕಟವಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಡಿಪ್ಲೊಮ ಅಂಕ ಮತ್ತು ಅಂಕಪಟ್ಟಿಗಳನ್ನು ಪಿಡಿಎಫ್ … Continue reading BREAKING: KEAಯಿಂದ ‘ಡಿಸಿಇಟಿ-2024ರ ಪರೀಕ್ಷೆ’ ಫಲಿತಾಂಶ ಪ್ರಕಟ: ಹೀಗಿದೆ ‘ದಾಖಲಾತಿ ಪರಿಶೀಲನೆ’ ಡೇಟ್ಸ್ | DCET Exam 2024
Copy and paste this URL into your WordPress site to embed
Copy and paste this code into your site to embed