Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಳ ಮೀಸಲಾತಿ ಎಫೆಕ್ಟ್: ರಾಜ್ಯದ ಕೃಷಿ ಇಲಾಖೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ದಿಢೀರ್ ತಡೆ

02/05/2026 5:43 PM

BREAKING: ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ | Women’s T20 World Cup

02/05/2026 5:38 PM

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KEAಯಿಂದ ಎಂಬಿಎ, ಎಂಸಿಎ, M.E, M.Tech ಕೋರ್ಸ್‌ಗಳ ಪ್ರವೇಶಕ್ಕೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ
KARNATAKA

KEAಯಿಂದ ಎಂಬಿಎ, ಎಂಸಿಎ, M.E, M.Tech ಕೋರ್ಸ್‌ಗಳ ಪ್ರವೇಶಕ್ಕೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

By kannadanewsnow0920/03/2026 5:47 PM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026-27ನೇ ಸಾಲಿನ ಸ್ನಾತಕೋತ್ತರ ಪದವಿಗಳಾದ MBA, MCA, M.E, M.Tech ಮತ್ತು M.Arch ಕೋರ್ಸ್‌ಗಳ ಮೊದಲ ವರ್ಷದ ಪ್ರವೇಶಕ್ಕಾಗಿ ನಡೆಸಲಾಗುವ ‘PGCET-2026’ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಬಿಡುಗಡೆ ಮಾಡಿದೆ.

ಪರೀಕ್ಷಾ ವೇಳಾಪಟ್ಟಿ: ಪರೀಕ್ಷೆಗಳು ಮೇ 23 ಮತ್ತು ಮೇ 24 ರಂದು ನಡೆಯಲಿದ್ದು, ವಿವರಗಳು ಹೀಗಿವೆ:

  • ಮೇ 23, 2026 (ಶನಿವಾರ): ಮಧ್ಯಾಹ್ನ 2.30 ರಿಂದ 4.30 ರವರೆಗೆ M.E / M.Tech ಪರೀಕ್ಷೆ ನಡೆಯಲಿದೆ.

  • ಮೇ 24, 2026 (ಭಾನುವಾರ): ಬೆಳಗ್ಗೆ 10.30 ರಿಂದ 12.30 ರವರೆಗೆ MCA ಮತ್ತು ಮಧ್ಯಾಹ್ನ 2.30 ರಿಂದ 4.30 ರವರೆಗೆ MBA ಪರೀಕ್ಷೆ ನಡೆಯಲಿದೆ. (ಗಮನಿಸಿ: M.E/M.Tech ಪರೀಕ್ಷೆಗೆ ಮಾತ್ರ ನಾನ್-ಪ್ರೋಗ್ರಾಮೆಬಲ್ ಕ್ಯಾಲ್ಕುಲೇಟರ್ ಬಳಸಲು ಅವಕಾಶವಿದೆ).

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ನೋಂದಣಿ ಆರಂಭ: ಮಾರ್ಚ್ 23, 2026 (ಬೆಳಗ್ಗೆ 11.00 ರಿಂದ)

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 08, 2026 (ರಾತ್ರಿ 11.59 ರವರೆಗೆ)

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಏಪ್ರಿಲ್ 10, 2026

ಅರ್ಹತೆ ಮತ್ತು ಸೂಚನೆಗಳು:

  1. M.E/M.Tech ಪ್ರವೇಶ: ಸಿವಿಲ್, ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಸೈನ್ಸ್ ವಿಷಯಗಳಿಗೆ ಮಾತ್ರ ಪ್ರವೇಶ ಪರೀಕ್ಷೆ ನಡೆಯಲಿದೆ. ಬಯೋ-ಟೆಕ್ನಾಲಜಿ, ಕೆಮಿಕಲ್ ಸೇರಿದಂತೆ ಇತರ ಕೆಲವು ವಿಷಯಗಳಿಗೆ ಪದವಿ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡಲಾಗುತ್ತದೆ.

  2. ಗೇಟ್ (GATE) ಅಭ್ಯರ್ಥಿಗಳಿಗೆ: ಮಾನ್ಯತೆ ಪಡೆದ ಗೇಟ್ ಸ್ಕೋರ್ ಹೊಂದಿರುವ ಅಭ್ಯರ್ಥಿಗಳು PGCET ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಆದರೆ ಅವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  3. ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಪಠ್ಯಕ್ರಮದ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಲು ಕೋರಲಾಗಿದೆ.

BIG NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಪತಿ ಆಸಿಡ್ ದಾಳಿ

GOOD NEWS: ಮೈಸೂರು-ನಂಜನಗೂಡು ಟೌನ್ ನಡುವೆ ವಿಶೇಷ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ

Share. Facebook Twitter LinkedIn WhatsApp Email

Related Posts

BREAKING: ಒಳ ಮೀಸಲಾತಿ ಎಫೆಕ್ಟ್: ರಾಜ್ಯದ ಕೃಷಿ ಇಲಾಖೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ದಿಢೀರ್ ತಡೆ

02/05/2026 5:43 PM1 Min Read

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM1 Min Read

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

02/05/2026 5:15 PM1 Min Read
Recent News

BREAKING: ಒಳ ಮೀಸಲಾತಿ ಎಫೆಕ್ಟ್: ರಾಜ್ಯದ ಕೃಷಿ ಇಲಾಖೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ದಿಢೀರ್ ತಡೆ

02/05/2026 5:43 PM

BREAKING: ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ | Women’s T20 World Cup

02/05/2026 5:38 PM

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

02/05/2026 5:15 PM
State News
KARNATAKA

BREAKING: ಒಳ ಮೀಸಲಾತಿ ಎಫೆಕ್ಟ್: ರಾಜ್ಯದ ಕೃಷಿ ಇಲಾಖೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ದಿಢೀರ್ ತಡೆ

By kannadanewsnow0902/05/2026 5:43 PM KARNATAKA 1 Min Read

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕೃಷಿ ಇಲಾಖೆಯು ಶಾಕ್ ನೀಡಿದೆ. ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ…

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

02/05/2026 5:15 PM

ಕಾರಿನಲ್ಲಿ ಹೋಗೋರಿಗೂ ಹೆಲ್ಮೆಟ್ ಹಾಕಿಲ್ಲವೆಂದ ದಂಡ ಹಾಕಿ ಸಾಗರ ಪೊಲೀಸ್: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ

02/05/2026 5:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.