‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

ಬೆಂಗಳೂರು: UGNEET-25ಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಲಾಗಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಅ.25ರಂದು ಬೆಳಿಗ್ಗೆ 10ರೊಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬೇಕು ಎಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆಯಾದವರಿಗೆ ಕೆಇಎ ಯಿಂದಲೂ ಸೀಟು ಸಿಕ್ಕಿದ್ದಲ್ಲಿ ಅಂತಹವರು ಕೆಇಎ ಸೀಟು ಉಳಿಸಿಕೊಳ್ಳಬೇಕಿದ್ದರೆ ಅ.25ರಂದು … Continue reading ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ