ಯುಜಿ ವೈದ್ಯಕೀಯದ 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ನ 3ನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಅಕ್ಟೋಬರ್‌ 24ರಂದು ಕೆಇಎ ಪ್ರಕಟಿಸಿದ್ದ ತಾತ್ಕಾಲಿಕ ಫಲಿತಾಂಶ ವನ್ನು ಹೈಕೋರ್ಟ್ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರಿಷ್ಕೃತ ತಾತ್ಕಾಲಿಕ ಫಲಿತಾಂಶಕ್ಕೆ ಏನಾದರು ಆಕ್ಷೇಪಣೆಗಳು ಇದ್ದಲ್ಲಿ ಡಿ.7ರಂದು ಮಧ್ಯಾಹ್ನ 3ಗಂಟೆಯೊಳಗೆ ಇ-ಮೇಲ್ ( keauthority-ka@nic.in ) ಮೂಲಕ ಕಳುಹಿಸಬೇಕು ಎಂದು ಅವರು … Continue reading ಯುಜಿ ವೈದ್ಯಕೀಯದ 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ