BREAKING: ಕೆಇಎಯಿಂದ UG CET, UG NEETಗೆ 2ನೇ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿ ಸಿಇಟಿ, ಯುಜಿ ನೀಟ್ 2024ಕಕ್ಕೆ 2ನೇ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದ್ದು, ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಸೀಟುಗಳ ಲಭ್ಯತೆಯನ್ನು ತೋರಿಸದಿದ್ದರೂ ಸಹ ಅಭ್ಯರ್ಥಿಗಳು ಆದ್ಯತೆಗಳನ್ನು ಉಳಿಸಿಕೊಳ್ಳಲು, ಬದಲಾಯಿಸಲು, ಮಾರ್ಪಡಿಸಲು ಸಲಹೆ ನೀಡಲಾಗಿದೆ ಎಂದಿದೆ. ಈ ಆಯ್ಕೆ ಯಾಕೆ ನೀಡಿದೆ ಎಂದರೇ ಸೀಟು ಹಂಚಿಕೆಯ ಕಾರ್ಯದಲ್ಲಿ ಉದ್ಭಿಸುವ ಸೀಟುಗಳನ್ನೂ ಸಹ ಹಂಚಿಕೆ ಮಾಡುವುದರಿಂದ ಅಭ್ಯರ್ಥಿಗಳು ಆಯ್ಕೆಗಳನ್ನು ನಮೂದಿಸಿದ್ದಲ್ಲಿ … Continue reading BREAKING: ಕೆಇಎಯಿಂದ UG CET, UG NEETಗೆ 2ನೇ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿ ಪ್ರಕಟ