BREAKING: KEAಯಿಂದ ಸಾಮಾನ್ಯ ಪ್ರವೇಶ ಪರೀಕ್ಷೆ-2025(CET)ರ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | KAR CET Exam-2025

ಬೆಂಗಳೂರು: 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಸೇರಿದಂತೆ ವಿವಿಧ ಕೋರ್ಸ್ ಗಳ ವ್ಯಾಸಂಗಕ್ಕಾಗಿ ಸಿಇಟಿ 2025ರ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ನೀಡಿದ್ದು, 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ್ ಮತ್ತು ಫಾರ್ಮ್-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗೂ ಬಿಎಸ್ಸಿ ನರ್ಸಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025ರಂದು ನಡೆಸಲು ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿದೆ. ಹೀಗಿದೆ … Continue reading BREAKING: KEAಯಿಂದ ಸಾಮಾನ್ಯ ಪ್ರವೇಶ ಪರೀಕ್ಷೆ-2025(CET)ರ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | KAR CET Exam-2025