BREAKING: ‘ಕೆಇಎ’ಯಿಂದ 2024ನೇ ಸಾಲಿನ ‘CET ಪರೀಕ್ಷೆ’ ದಿನಾಂಕ ಬದಲಾವಣೆ: ಹೀಗಿದೆ ವೇಳಾಪಟ್ಟಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವಂತ 2024ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಈ ಮೊದಲಿನ ದಿನಾಂಕಕ್ಕೂ ಎರಡು ದಿನ ಮೊದಲೇ ಪರೀಕ್ಷೆ ನಡೆಸೋದಾಗಿ ಮರು ದಿನಾಂಕವನ್ನು ಕೆಇಎ ಪ್ರಕಟಿಸಿದೆ. ಈ ಕುರಿತಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024ನೇ ಸಾಲಿನ ಸಿಇಟಿ ಪರೀಕ್ಷಾ ದಿನಾಂಕಗಳಂದೇ ಎನ್ ಡಿಎ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು. ಹೀಗಾಗಿ ಪರೀಕ್ಷೆ ದಿನಾಂಕವನ್ನು ಬದಲಾವಣೆ ಮಾಡಿರೋದಾಗಿ … Continue reading BREAKING: ‘ಕೆಇಎ’ಯಿಂದ 2024ನೇ ಸಾಲಿನ ‘CET ಪರೀಕ್ಷೆ’ ದಿನಾಂಕ ಬದಲಾವಣೆ: ಹೀಗಿದೆ ವೇಳಾಪಟ್ಟಿ