GOOD NEWS: KCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಿದ ಕೆಇಎ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಮತ್ತೊಮ್ಮೆ ಫೆಬ್ರುವರಿ 27ರವರೆಗೆ ವಿಸ್ತರಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಈ ಅವಧಿ ನಂತರ ಪುನಃ ದಿನಾಂಕ ವಿಸ್ತರಣೆ ಇರುವುದಿಲ್ಲ. ಹೀಗಾಗಿ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದುವರೆಗೂ 3.18 ಲಕ್ಷ ಮಂದಿ ಶುಲ್ಕ … Continue reading GOOD NEWS: KCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಿದ ಕೆಇಎ
Copy and paste this URL into your WordPress site to embed
Copy and paste this code into your site to embed