2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

ಬೆಂಗಳೂರು: ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ Options ದಾಖಲಿಸಲು ಮತ್ತೆ ದಿನಾಂಕ ವಿಸ್ತರಿಸಲಾಗಿದೆ. ಜುಲೈ 10ರಂದು ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಇದು ಕೊನೆ ಅವಕಾಶ ಎಂದು KEA ED ಪ್ರಸನ್ನ ಅವರು ತಿಳಿಸಿದ್ದಾರೆ. #DCET-25: ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ #Options ದಾಖಲಿಸಲು ಮತ್ತೆ ದಿನಾಂಕ ವಿಸ್ತರಿಸಲಾಗಿದೆ. ಜುಲೈ 10ರಂದು ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, … Continue reading 2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ