ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ
ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, … Continue reading ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ
Copy and paste this URL into your WordPress site to embed
Copy and paste this code into your site to embed