Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್‌ ಎಸ್‌ ಭೋಸರಾಜು

24/02/2026 5:34 PM

UGCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕುರಿತಂತೆ ಬಿಗ್ ಅಪ್ ಡೇಟ್ ನೀಡಿದ ಕೆಇಎ

24/02/2026 5:13 PM

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸ್ವಯಂ ಚಾಲಿತ ಮ್ಯುಟೇಷನ್, 7 ದಿನಕ್ಕೆ ಖಾತೆ ಬದಲಾವಣೆ

24/02/2026 5:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » UGCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕುರಿತಂತೆ ಬಿಗ್ ಅಪ್ ಡೇಟ್ ನೀಡಿದ ಕೆಇಎ
KARNATAKA

UGCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕುರಿತಂತೆ ಬಿಗ್ ಅಪ್ ಡೇಟ್ ನೀಡಿದ ಕೆಇಎ

By kannadanewsnow0924/02/2026 5:13 PM

ಬೆಂಗಳೂರು: UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಯ ದಿನಾಂಕದಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ.

ಎಸ್ ಸಿ ಒಳಮೀಸಲಾತಿ RD ಕಡ್ಡಾಯ

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಇರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಮೂಲಕ ಆರ್ ಡಿ ಸಂಖ್ಯೆಯನ್ನು ದಾಖಲಿಸಬೇಕು. ಇದಕ್ಕಾಗಿ ಎಡಿಟಿಂಗ್ ಅರ್ಜಿ ಪೋರ್ಟಲ್ ಅನ್ನು ಮಾರ್ಚ್ 30ರವರೆಗೆ ತೆರೆದಿರುತ್ತದೆ. ಸದ್ಯ 40 ಸಾವಿರ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಕೇವಲ 20 ಸಾವಿರ ಅಭ್ಯರ್ಥಿಗಳು ಮಾತ್ರ ಒಳ ಮೀಸಲಾತಿ ಪ್ರಕಾರ ಪ್ರವರ್ಗಗಳ ಆರ್ ಡಿ ಸಂಖ್ಯೆಯನ್ನು ದಾಖಲಿಸಿದ್ದಾರೆ.

ಇನ್ನೂ 20 ಸಾವಿರ ಮಂದಿ ಈ‌ ಹಿಂದಿನ ಹಾಗೂ ಕೇವಲ ಪರಿಶಿಷ್ಟ ಜಾತಿ ಎಂದು ನಮೂದಾಗಿರುವ ಆರ್ ಡಿ ಸಂಖ್ಯೆ‌ ನಮೂದಿಸಿದ್ದಾರೆ. ಹೀಗಾಗಿ ಇದುವರೆಗೂ ಒಳ ಮೀಸಲಾತಿ ಪ್ರಕಾರ ಪ್ರಮಾಣ ಪತ್ರ ಪಡೆಯದವರು ಈ ತಕ್ಷಣ ಪಡೆದು, ಹೊಸ ಆರ್ ಡಿ‌ ಸಂಖ್ಯೆಯನ್ನು ಎಡಿಟ್ ಮಾಡುವುದರ ಮೂಲಕ ಸರಿ ಮಾಡಿಕೊಳ್ಳಬೇಕು. ಒಳ ಮೀಸಲಾತಿ ಪ್ರಕಾರ ಪ್ರವರ್ಗಗಳ ಆರ್ ಡಿ ಸಂಖ್ಯೆ ನಮೂದಿಸಿದವರನ್ನು ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂಬುದಾಗಿ ಕೆಇಎ ತಿಳಿಸಿದೆ.

#UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ… pic.twitter.com/x9XV7pGH8d

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) February 24, 2026

Share. Facebook Twitter LinkedIn WhatsApp Email

Related Posts

ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್‌ ಎಸ್‌ ಭೋಸರಾಜು

24/02/2026 5:34 PM2 Mins Read

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸ್ವಯಂ ಚಾಲಿತ ಮ್ಯುಟೇಷನ್, 7 ದಿನಕ್ಕೆ ಖಾತೆ ಬದಲಾವಣೆ

24/02/2026 5:05 PM3 Mins Read

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM1 Min Read
Recent News

ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್‌ ಎಸ್‌ ಭೋಸರಾಜು

24/02/2026 5:34 PM

UGCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕುರಿತಂತೆ ಬಿಗ್ ಅಪ್ ಡೇಟ್ ನೀಡಿದ ಕೆಇಎ

24/02/2026 5:13 PM

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸ್ವಯಂ ಚಾಲಿತ ಮ್ಯುಟೇಷನ್, 7 ದಿನಕ್ಕೆ ಖಾತೆ ಬದಲಾವಣೆ

24/02/2026 5:05 PM

BREAKING : ಆಂಧ್ರದಲ್ಲಿ ‘ವಿಷಪೂರಿತ’ ಹಾಲು ಕುಡಿದು 4 ಮಂದಿ ಸಾವು, 12 ಜನ ಆಸ್ಪತ್ರೆಗೆ ದಾಖಲು

24/02/2026 4:51 PM
State News
KARNATAKA

ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್‌ ಎಸ್‌ ಭೋಸರಾಜು

By kannadanewsnow0924/02/2026 5:34 PM KARNATAKA 2 Mins Read

ಬೆಂಗಳೂರು: ಜಾಗತಿಕ ಅಭಿವೃದ್ದಿಯನ್ನು ಮುನ್ನಡೆಸುವ ಪ್ರಮುಖ ಒಕ್ಕೂಟವಾಗಿರುವ ʼಬ್ರಿಕ್ಸ್”‌ ರಾಷ್ಟ್ರಗಳು ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ಪರಸ್ಪರ ಸಹಕಾರಕ್ಕೆ ಮುಂದಾಗಬೇಕು ಎಂದು…

UGCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕುರಿತಂತೆ ಬಿಗ್ ಅಪ್ ಡೇಟ್ ನೀಡಿದ ಕೆಇಎ

24/02/2026 5:13 PM

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸ್ವಯಂ ಚಾಲಿತ ಮ್ಯುಟೇಷನ್, 7 ದಿನಕ್ಕೆ ಖಾತೆ ಬದಲಾವಣೆ

24/02/2026 5:05 PM

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.