ಬೆಂಗಳೂರು : UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.
ಅಂಕ ದಾಖಲಿಸಿದವರಿಗೆ ಮೇ 29ರ ನಂತರ #SpotRank ನೀಡಲಾಗುವುದು. ಹಾಗಾಗಿ UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ.
http://cetonline.karnataka.gov.in/ugcetmarksentr%E2%80%A6
#UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು #KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಅಂಕ ದಾಖಲಿಸಿದವರಿಗೆ ಮೇ 29ರ ನಂತರ #SpotRank ನೀಡಲಾಗುವುದು.
ಈ ಕೆಳಗಿನ ಲಿಂಕ್ ಒತ್ತಿhttps://t.co/mv1aw29rjg@CMofKarnataka @drmcsudhakar— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 26, 2025