ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇದೆ. ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆಯಾದವರಿಗೆ ಅದನ್ನು ಹೊರತುಪಡಿಸಿ, ಉಳಿದ ಪರೀಕ್ಷೆ ಬರೆಯಬೇಕಿದೆ. ಇದೀಗ ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ಡೌನ್ ಲೋಡ್ ಬಗ್ಗೆ ಕೆಇಎ ಮಹತ್ವದ ಮಾಹಿತಿ ಹಂಚಿಕೊಂಡಿದೆ.  ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು, ವಿವಿಧ ಇಲಾಖೆಗಳ 708 ಹುದ್ದೆಗಳ … Continue reading ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ