ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ
ಬೆಂಗಳೂರು: ಕೆಸೆಟ್ ಪರೀಕ್ಷೆ 2025 ಅನ್ನು ಪಾಸ್ ಮಾಡಿರುವಂತ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡುವ ಕುರಿತಂತೆ ಮಹತ್ವದ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಡಿದೆ. ಅದೇನು ಅಂತ ಮುಂದೆ ಓದಿ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ಅರ್ಹತಾ ಪರೀಕ್ಷೆಗೆ ಪ್ರಾಧಿಕಾರವು ದಿನಾಂಕ: 22.08.2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿಯನ್ನು ದಿನಾಂಕ: 24.09.2025 ರವರೆಗೆ ಸ್ವೀಕರಿಸಲಾಗಿರುತ್ತದೆ. ಈ ಮಧ್ಯೆ ಸರ್ಕಾರವು ದಿನಾಂಕ 25.08.2025 ರಂದು ಆದೇಶ ಹೊರಡಿಸಿ ಪರಿಶಿಷ್ಟ ಜಾತಿಯಲ್ಲಿ ಪ್ರವರ್ಗ-ಎ, … Continue reading ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed