Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KSET ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ | KSET Exam 2025
KARNATAKA

BREAKING: KSET ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ | KSET Exam 2025

By kannadanewsnow0914/11/2025 6:14 AM

ಬೆಂಗಳೂರು: KSET-25ರ ಪರಿಷ್ಕೃತ ಕೀ ಉತ್ತರಗಳನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿವರಗಳಿಗೆ ವೆಬ್ ಸೈಟ್ http://kea.kar.nic.in ನೋಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ  ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು,  ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025 ಅನ್ನು ದಿನಾಂಕ:02.11.2025 ರಂದು ನಡೆಸಲಾಗಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2ರ ಒಟ್ಟು 33 ವಿಷಯಗಳಿಗೆ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ದಿನಾಂಕ:04.11.2025 ಪ್ರಕಟಿಸಿ, ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:06.11.2025ರಂದು ಸಂಜೆ 3.00 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು ಎಂದಿದ್ದಾರೆ.

ಅದರಂತೆ, ಈ ಕೆಳಕಂಡ 07 ವಿಷಯಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಯಾವುದೇ ಆಕ್ಷೇಪಗಳು ಸ್ವೀಕೃತವಾಗಿಲ್ಲದಿರುವುದರಿಂದ ಇವುಗಳ ಯಾವುದೇ ಉತ್ತರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂಬುದಾಗಿ ಎಂಬುದಾಗಿ ತಿಳಿಸಿದ್ದಾರೆ.

ಉಳಿದಂತೆ ಪತ್ರಿಕೆ-1 ಮತ್ತು 26 ವಿಷಯಗಳ ಬಗ್ಗೆ ಅಭ್ಯರ್ಥಿಗಳಿಂದ ಅಕ್ಷೇಪಣೆಗಳು ಸ್ವೀಕೃತವಾಗಿವೆ. ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲಿಸಿದ್ದು, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ವಿಷಯವಾರು ಪರಿಷ್ಕೃತ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ
ಪ್ರಕಟಿಸಲಾಗಿದೆ.

ಸೂಚನೆ : ಕೆಸೆಟ್-2025ರ ಎಲ್ಲಾ ಪತ್ರಿಕೆಗಳಲ್ಲಿ ಅಭ್ಯರ್ಥಿಗಳಿಂದ ಅಕ್ಷೇಪಣೆಗಳು ಸ್ವೀಕೃತವಾಗಿ, ಪರಿಷ್ಕೃತ ಕೀ ಉತ್ತರಗಳು ಪ್ರಕಟಗೊಂಡ ಪ್ರಶ್ನೆಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪ್ರಶ್ನೆಗಳ ಕೀ ಉತ್ತರಗಳು ದಿನಾಂಕ:04.11.2025 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿತವಾದಂತೆಯೇ ಇರುತ್ತವೆ ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

#KSET-25: ಪರಿಷ್ಕೃತ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ವಿವರಗಳಿಗೆ ವೆಬ್ ಸೈಟ್ ನೋಡಬಹುದು.

-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ pic.twitter.com/28k6ywk4Ie

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 13, 2025

Share. Facebook Twitter LinkedIn WhatsApp Email

Related Posts

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM1 Min Read

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.