BREAKING: KSET ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ | KSET Exam 2025
ಬೆಂಗಳೂರು: KSET-25ರ ಪರಿಷ್ಕೃತ ಕೀ ಉತ್ತರಗಳನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿವರಗಳಿಗೆ ವೆಬ್ ಸೈಟ್ http://kea.kar.nic.in ನೋಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025 ಅನ್ನು ದಿನಾಂಕ:02.11.2025 ರಂದು ನಡೆಸಲಾಗಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2ರ ಒಟ್ಟು 33 ವಿಷಯಗಳಿಗೆ … Continue reading BREAKING: KSET ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ | KSET Exam 2025
Copy and paste this URL into your WordPress site to embed
Copy and paste this code into your site to embed