ಇಂದು ನಡೆಯಬೇಕಿದ್ದ ‘KEA ನೇಮಕಾತಿ ಪರೀಕ್ಷೆ’ಗಳು ನಾಳೆಗೆ ಮುಂದೂಡಿಕೆ | KEA Exam Postpone

ಬೆಂಗಳೂರು: ನಿನ್ನೆ ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ಇಂದು ನಡೆಯಬೇಕಿದ್ದಂತ ಕೆಇಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 10-12-2024ರಂದು ಮಾಜಿ ಸಿಎಂ ಮತ್ತು ಕೇಂದ್ರ ಸಚಿವರಾಗಿದ್ದಂತ ಎಸ್ ಎಂ ಕೃಷ್ಣ ಅವರು ನಿಧನರಾಗಿರುವ ಕಾರಣ ದಿನಾಂಕ 11-12-2024ರಂದು ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ … Continue reading ಇಂದು ನಡೆಯಬೇಕಿದ್ದ ‘KEA ನೇಮಕಾತಿ ಪರೀಕ್ಷೆ’ಗಳು ನಾಳೆಗೆ ಮುಂದೂಡಿಕೆ | KEA Exam Postpone