BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಪ್ರವೇಶ ಪತ್ರಗಳನ್ನು (Admission Ticket) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ (IAS) ಅವರು ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ. #CET-2026: ಏಪ್ರಿಲ್ 23 ಮತ್ತು 24 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಪ್ರವೇಶ ಪತ್ರ (Admission Ticket) ವನ್ನು … Continue reading BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ