ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿಸಿಇಟಿ-2025ರ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಡೌನ್ ಲೋಡ್ ಮಾಡಿಕೊಳ್ಳೋದು ಹೇಗೆ ಅಂತ ಮುಂದೆ ಓದಿ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ ಎಂದಿದೆ.
ಈ ರೀತಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಿ
ಯುಜಿ ಸಿಇಟಿ-2025ರ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳು https://cetonline.karnataka.gov.in/ugcet_admit_card_2025/forms/login.aspx ಲಿಂಕ್ ಕ್ಲಿಕ್ ಮಾಡುವ ಮೂಲಕ, ಅಲ್ಲಿ ಕೇಳುವಂತ ಮಾಹಿತಿ ನೀಡಿ, ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
#UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು #KEA ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ #OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ.https://t.co/Q0EYWIe0nt@CMofKarnataka @drmcsudhakar
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 6, 2025
ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ: ವಿಶೇಷತೆ ಏನು?