ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿಸಿಇಟಿ-2025ರ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಡೌನ್ ಲೋಡ್ ಮಾಡಿಕೊಳ್ಳೋದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ ಎಂದಿದೆ. … Continue reading BREAKING: ಕೆಇಎಯಿಂದ ‘UGCET-25 ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ: ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | UGCET Exam 2025
Copy and paste this URL into your WordPress site to embed
Copy and paste this code into your site to embed