BREAKING: UGCET-2025ರ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ | UG CET-2025
ಬೆಂಗಳೂರು: ಯುಜಿ ಸಿಇಟಿ 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ: 16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದಿದೆ. ಈ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, … Continue reading BREAKING: UGCET-2025ರ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ | UG CET-2025
Copy and paste this URL into your WordPress site to embed
Copy and paste this code into your site to embed