KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮಾರ್ಚ್ 7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ‌. ಇನ್ನೂ 9 ಸಾವಿರ ಮಂದಿ ಶುಲ್ಕ ಪಾವತಿಸಬೇಕಿದ್ದು, ಅವರಿಗೆ ಅನುಕೂಲ ಆಗಲೆಂದು ದಿನಾಂಕ ವಿಸ್ತರಿಸಲಾಗಿದೆ … Continue reading KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ