ನಾಳೆ ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಕೆಇಎಯಿಂದ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು‌ 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ‌ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು … Continue reading ನಾಳೆ ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಕೆಇಎಯಿಂದ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ