Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025
KARNATAKA

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

By kannadanewsnow0924/06/2025 6:10 PM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2025 ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.

ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆ ಬರೆದಿದ್ದ ಸುಮಾರು 20,346 ಅಭ್ಯರ್ಥಿಗಳ Rank ಘೋಷಣೆ ಮಾಡಿದ್ದು, ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ಬಳಿಕ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಪ್ಲೊಮಾ ಉತ್ತೀಣರಾದ ಅಭ್ಯರ್ಥಿಗಳಿಗೆ ಡಿಸಿಇಟಿ ನಡೆಸಲಾಗುತ್ತದೆ. ಪ್ರತಿ ಎಂಜಿನಿಯರಿಂಗ್ ಕಾಲೇಜಿ‌ನಲ್ಲಿ ಈ ರೀತಿ ಡಿಪ್ಲೊಮಾ ಮುಗಿಸಿದವರಿಗೆ ಶೇ 10ರಷ್ಟು ಸೀಟು ಮೀಸಲಿರುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

#DCET-2025 ಫಲಿತಾಂಶವನ್ನು #KEA ಪ್ರಕಟಿಸಿದೆ. ಪರೀಕ್ಷೆ ಬರೆದಿದ್ದ 20,300 ಅಭ್ಯರ್ಥಿಗಳ Rank ಘೋಷಣೆ ಮಾಡಿದ್ದು, ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ಬಳಿಕ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಪ್ಲೊಮಾ ಉತ್ತೀರಾದ ಅಭ್ಯರ್ಥಿಗಳಿಗೆ ಡಿಸಿಇಟಿ…

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 24, 2025

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM1 Min Read

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM2 Mins Read

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

24/06/2025 6:03 PM1 Min Read
Recent News

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM

‘ನೀರಲ್ಲಿ ಅರಿಶಿಣ’ ಹಾಕುವ ಟ್ರೆಂಡ್ ಮಾಡ್ಬೇಡಿ, ನಿಮ್ಮ ಮನೆಗೆ ತೊಂದರೆ : ಜ್ಯೋತಿಷಿಯ ಅಪಾಯಕಾರಿ ಎಚ್ಚರಿಕೆ ವೈರಲ್

24/06/2025 6:07 PM
State News
KARNATAKA

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

By kannadanewsnow0924/06/2025 6:16 PM KARNATAKA 1 Min Read

ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ (ಎಂಡಿಎಸ್) ಪ್ರವೇಶಕ್ಕೆ ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ…

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

24/06/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.