BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2025 ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆ ಬರೆದಿದ್ದ ಸುಮಾರು 20,346 ಅಭ್ಯರ್ಥಿಗಳ Rank ಘೋಷಣೆ ಮಾಡಿದ್ದು, ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ಬಳಿಕ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಪ್ಲೊಮಾ … Continue reading BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025