BREAKING: ಯುಜಿ ಸಿಇಟಿ/ನೀಟ್-2025ರ ಫಲಿತಾಂಶ ಪ್ರಕಟಿಸಿದ ಕೆಇಎ | UGCET/UGNEET-2025
ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಈ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 2ರಂದು ಬೆಳಿಗ್ಗೆ 11 ಗಂಟೆ ಒಳಗೆ ಇ-ಮೇಲ್ ಮೂಲಕ ಕೆಇಎಗೆ ಸಲ್ಲಿಸಬಹುದು. ಅದರ ನಂತರ ಪರಿಶೀಲಿಸಿ, ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಂತಿಮ ಫಲಿತಾಂಶ ಪ್ರಕಟಣೆ ನಂತರ ವೈದ್ಯಕೀಯ ಕೋರ್ಸ್ ಹೊರತುಪಡಿಸಿ, … Continue reading BREAKING: ಯುಜಿ ಸಿಇಟಿ/ನೀಟ್-2025ರ ಫಲಿತಾಂಶ ಪ್ರಕಟಿಸಿದ ಕೆಇಎ | UGCET/UGNEET-2025
Copy and paste this URL into your WordPress site to embed
Copy and paste this code into your site to embed