ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಯಾಗಬೇಕಾದರೆ ಈ ವಸ್ತು ಮನೆಯಲ್ಲಿ ಇಡಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಇವತ್ತಿನ ಈ ಸಂಚಿಕೆಯಲ್ಲಿ ಲಕ್ಷ್ಮಿದೇವಿಯು ನಿಮ್ಮ ಮನೆಯಲ್ಲಿ ಸದಾ ಕಾಲ ನೆಲೆಯಾಗಿರಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ, ಅದಕ್ಕಿಂತ ಮೊದಲು ನಮ್ಮ ಒಂದು ಪೇಜ್ ಗೆ ಸಬ್ ಸ್ಕ್ರೈಬ್ ಆಗಿ . ಪೆಂಗ್ ಶೂಯಿಯನ್ನು ಚೀನಿಯರು ವಾಸ್ತು ಶಾಸ್ತ್ರದಂತೆ ಅಭ್ಯಾಸ ಮಾಡುತ್ತಾರೆ. ಇದು ಮನೆಯಲ್ಲಿ ಸಂತೋಷದ ಜೊತೆಗೆ ಅಭಿವೃದ್ಧಿಯ ಮಾರ್ಗಗಳನ್ನು ತೆರೆಯುತ್ತದೆ. ಚೀನಿ ವಾಸ್ತುಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಮನೆ ಅಥವಾ ಕಚೇರಿಯಲ್ಲಿ ಇರಿಸುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಧನಾತ್ಮಕತೆಯನ್ನು ಉಂಟುಮಾಡುತ್ತದೆ.
ಆ ವ್ಯಕ್ತಿಯ ಜೀವನದಲ್ಲಿ ಸಂತೋಷ ಇರುತ್ತದೆ ಎಂದು ನಂಬಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಅದೃಷ್ಟವನ್ನು ಬದಲಾಯಿಸುವ ಐದು ಪ್ರಮುಖ ವಿಷಯಗಳ ಬಗ್ಗೆ ಪೆಂಗ್ ಶೂಯಿ ಉಲ್ಲೇಖಿಸುತ್ತದೆ. ಈ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಇಟ್ಟರೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗಿದೆ. ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ. ಆಮೆ – ಪುರಾಣಗಳ ಪ್ರಕಾರ ಆಮೆ ವಿಷ್ಣುವಿನ ಒಂದು ರೂಪ ಎಂದು ನಂಬಲಾಗಿದೆ. ವಿಷ್ಣುಮೂರ್ತಿಯ ದಶಾವತಾರಗಳಲ್ಲಿ ಕೂರ್ಮಾವತಾರವು ಇದೆ. ಅಷ್ಟೇ ಅಲ್ಲ ಪೆಂಗ್ ಶೂಯಿ ಪ್ರಕಾರ ಆಮೆಯನ್ನು ಮನೆಯಲ್ಲಿ ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ
ಮನೆಯ ಉತ್ತರ ದಿಕ್ಕು ಸಂಪತ್ತಿನ ದೇವರಾದ ಕುಬೇರನಿಗೆ ಸಂಬಂಧಿಸಿದಂತೆ, ಆದ್ದರಿಂದ ಅಕ್ವೇರಿಯಂ ನಲ್ಲಿ ಆಮೆಯನ್ನು ಉತ್ತರ ದಿಕ್ಕಿನಲ್ಲಿದ್ದರೆ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ಉತ್ತರ ದಿಕ್ಕಿಗೆ ಆಮೆ ಇಟ್ಟರೆ ಕುಬೇರನ ಆಶೀರ್ವಾದ ಸಿಗುತ್ತದೆ. ಆಮೆ ಇರುವಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.
ಲಾಫಿಂಗ್ ಬುದ್ಧ – ಚೈನೀಸ್ ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ನಗು ಮುಖದ ಬುದ್ಧನ ಆಕೃತಿಯನ್ನು ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಲಾಫಿಂಗ್ ಬುದ್ಧನನ್ನು ಮನೆಯಲ್ಲಿದ್ದರೆ ಆ ಮನೆಯಲ್ಲಿ ಐಶ್ವರ್ಯವಿರುತ್ತದೆ ಎಂಬ ನಂಬಿಕೆ ಇದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಲಾಫಿಂಗ್ ಬುದ್ಧನನ್ನು ಸಾಮಾನ್ಯವಾಗಿ ಮುಖ್ಯ ಬಾಗಿಲಿನ ಮುಂದೆ ಇಡಲಾಗುತ್ತದೆ. ಹೀಗೆ ಮಾಡಿದರೆ ಮನೆ ಪ್ರವೇಶಿಸಿದ ತಕ್ಷಣ ನಿಮ್ಮ ಕಣ್ಣು ನಗುವ ಬುದ್ಧನ ಮೇಲೆ ಬೀಳುತ್ತದೆ. ಇದು ಮನೆಗೆ ಸಂತೋಷ, ಅದೃಷ್ಟ ಮತ್ತು ಆರ್ಥಿಕ ಲಾಭವನ್ನು ತರುತ್ತದೆ ಎಂದು ನಂಬಲಾಗಿದೆ. ಅಕ್ವೇರಿಯಂ – ಮನೆಯಲ್ಲಿ ಮೀನಿನ ಅಕ್ವೇರಿಯಂ ಇದ್ದರೆ ಹಣದ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಕೂಡ ಮೀನಿನ ಅಕ್ವೇರಿಯಂ ಇಡುವುದನ್ನು ಮಂಗಳಕರವೆಂದು ಉಲ್ಲೇಖಿಸಲಾಗಿದೆ.
ನೀವು ಆರ್ಥಿಕವಾಗಿ ದುರ್ಬಲರಾಗಿದ್ದರೆ ನಿಮ್ಮ ಮನೆಗೆ ಮೀನಿನ ಅಕ್ವೇರಿಯಂ ಅನ್ನು ತನ್ನಿ. ಮನೆಯಲ್ಲಿ ಮೀನಿನ ಅಕ್ವೆರಿಯಂ ಇಡುವುದರಿಂದ ಮನೆಯಲ್ಲಿನ ಬಡತನ ದೂರವಾಗುತ್ತದೆ. ಆದರೆ ಅಕ್ವೇರಿಯಂ ನಲ್ಲಿರುವ ಮೀನುಗಳ ಸಂಖ್ಯೆಯೂ ಬಹಳ ಮುಖ್ಯವಾಗಿದೆ. ಇದರಲ್ಲಿ ಗೋಲ್ಡ್ ಫಿಶ್ ಧರಿಸಿದರೆ ಆರ್ಥಿಕವಾಗಿ ಸದೃಢರಾಗುತ್ತೀರಿ ಎಂಬ ನಂಬಿಕೆ ಇದೆ. ಜೇಡ್ ಪ್ಲಾಂಟ್ – ಈ ಸಸ್ಯವನ್ನು ಕುಬೇರ ಸಸ್ಯ ಎಂದು ಕರೆಯಲಾಗುತ್ತದೆ. ಇದು ಬಹಳ ಜನಪ್ರಿಯವಾಗಿದೆ. ಸಣ್ಣ ಎಲೆಗಳನ್ನು ಹೊಂದಿರುವ ಈ ಜೇಡ್ ಸಸ್ಯವನ್ನು ಬಹಳ ಅದೃಷ್ಟವೆಂದು ಪರಿಗಣಿಸಲಾಗುತ್ತದೆ.
ಮನೆಯ ಪ್ರವೇಶ ದ್ವಾರದಲ್ಲಿ ಈ ಗಿಡವನ್ನು ಇಡುವುದರಿಂದ ಧನಾತ್ಮಕ ಶಕ್ತಿ ಬರುತ್ತದೆ. ಇದು ನಕಾರಾತ್ಮಕ ಶಕ್ತಿಯನ್ನು ತೆಗೆದು ಹಾಕುತ್ತದೆ ಎಂದು ನಂಬಲಾಗಿದೆ. ಈ ಸಸ್ಯವು ಆಮ್ಲಜನಕವನ್ನು ಹೆಚ್ಚಿಸುವುದಲ್ಲದೆ ಸಂತೋಷ ಮತ್ತು ಯೋಗಕ್ಷೇಮವನ್ನು ಹೆಚ್ಚಿಸುತ್ತದೆ. ಚೈನಿ ನಾಣ್ಯಗಳು – ಪೆಂಗ್ ಶೂಯಿ ವಿಜ್ಞಾನದಲ್ಲಿ ಚೈನೀಸ್ ನಾಣ್ಯಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಈ ನಾಣ್ಯಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಸುರಕ್ಷಿತವಾಗಿರಿಸುವುದರಿಂದ ಬಡತನ ದೂರವಾಗುತ್ತದೆಮತ್ತು ಸಂತೋಷ ಮತ್ತು ಸಂಪತ್ತು ಬರುತ್ತದೆ ಎಂದು ನಂಬಲಾಗಿದೆ. ಅವುಗಳನ್ನು ಮನೆಯಲ್ಲಿ ನೇತು ಹಾಕುವುದು ಅಥವಾ ಪೂಜಾ ಕೋಣೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559