ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಿಂದ ಸ್ವಾವಲಂಬಿ ಬದುಕಿಗೆ ದಾರಿ: ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ.ಜಾರ್ಜ್

ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ ಯುವ ಸಮುದಾಯಕ್ಕೆ ಕೌಶಲ್ಯ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಮಹೋನ್ನತ ಕಾರ್ಯವನ್ನು ಕ್ಷೇತ್ರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜೀವನಹಳ್ಳಿಯಲ್ಲಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕೌಶಲ್ಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರಿಗೆ ಗುರುವಾರ ಪ್ರಮಾಣಪತ್ರಗಳನ್ನು ವಿತರಿಸಿದ ಬಳಿಕ ಮಾತನಾಡಿದ ಸುಜಾ ಕೆ.ಜೆ.ಜಾರ್ಜ್, “ಈ ಕೌಶಲ್ಯ ಅಭಿವೃದ್ಧಿ … Continue reading ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಿಂದ ಸ್ವಾವಲಂಬಿ ಬದುಕಿಗೆ ದಾರಿ: ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ.ಜಾರ್ಜ್