ಸಾಗರದಲ್ಲಿ ಶಾಸಕರ ಸೂಚನೆ ಬೆನ್ನಲ್ಲೇ ‘ಕೆಳದಿ PDO ಅಷ್ಪಕ್ ಅಹಮದ್’ ಅಲರ್ಟ್: ರಸ್ತೆಯಲ್ಲಿ ನಿಂತಿದ್ದ ‘ನೀರು ಕ್ಲಿಯರ್’
ಶಿವಮೊಗ್ಗ: ನಿನ್ನೆ ಸಾಗರ ತಾಲ್ಲೂಕಿನ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬೆಲ್ಜಿಯಂನಿಂದ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಳೆಹಾನಿಗೆ ಸೂಕ್ತ ಕ್ರಮವನ್ನು, ಮುಂಜಾಗ್ರತೆಯನ್ನು ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ರಸ್ತೆಯಲ್ಲೇ ನಿಂತಿದ್ದಂತ ನೀರಿನಿಂದಾಗಿ ಓಡಾಡೋದಕ್ಕೆ ಆಗುತ್ತಿದ್ದಂತ ತೊಂದರೆಯನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಕೆಳದಿ ಪಿಡಿಓ ಕ್ಲಿಯರ್ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕೆಳದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬನದಗದ್ದೆಯ ಮಠದ ರಸ್ತೆಯಲ್ಲೇ ಭಾರೀ ಮಳೆಯಿಂದಾಗಿ ನೀರು ಹರಿಯುತ್ತಿತ್ತು. ಈ ಹಿನ್ನಲೆಯಲ್ಲಿ ಆ ರಸ್ತೆಯನ್ನು … Continue reading ಸಾಗರದಲ್ಲಿ ಶಾಸಕರ ಸೂಚನೆ ಬೆನ್ನಲ್ಲೇ ‘ಕೆಳದಿ PDO ಅಷ್ಪಕ್ ಅಹಮದ್’ ಅಲರ್ಟ್: ರಸ್ತೆಯಲ್ಲಿ ನಿಂತಿದ್ದ ‘ನೀರು ಕ್ಲಿಯರ್’
Copy and paste this URL into your WordPress site to embed
Copy and paste this code into your site to embed