ಕೆಂಪಣ್ಣ ಕಮೀಷನ್ ಆರೋಪ: ಸಿಎಂ ಸಿದ್ಧರಾಮಯ್ಯ, ಡಿಕೆಶಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬಾಗಲಕೋಟೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕಮೇಷನ್ ಆರೋಪ ಮಾಡಿದ್ದಾರೆ. ನಮ್ಮ ಮೇಲೆ ಹರಿಹಾಯ್ದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಈಗ ಕಮೀಷನ್ ಆರೋಪದ ಹಿನ್ನಲೆಯಲ್ಲಿ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾದ ಅವಧಿಯಲ್ಲೂ ಗುತ್ತಿಗೆ ಕಮೀಷನ್ ದಂಧೆ ನಡೆಯುತ್ತಿರೋದಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ … Continue reading ಕೆಂಪಣ್ಣ ಕಮೀಷನ್ ಆರೋಪ: ಸಿಎಂ ಸಿದ್ಧರಾಮಯ್ಯ, ಡಿಕೆಶಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ