ಇಂದು ಪ್ರಧಾನಿ ಮೋದಿ ಉದ್ಘಾಟಿಸಿದ ‘ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2’ ವಿಶೇಷತೆ ಇಲ್ಲಿದೆ

ಬೆಂಗಳೂರು: ಭಾರತದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(ಬಿಎಲ್‌ಆರ್ ವಿಮಾನ ನಿಲ್ದಾಣ)ದ ಟರ್ಮಿನಲ್ 2ರ ಉದ್ಘಾಟನೆಯನ್ನು ನೆರವೇರಿಸಿದರು. ಈ ಅತ್ಯಂತ ನಿರೀಕ್ಷೆಯ ಟಿ2ರ ಉದ್ಘಾಟನೆಯನ್ನು ಬೆಂಗಳೂರು ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್(ಬಿಐಎಎಲ್) ಆಯೋಜಿಸಿತ್ತು. ಫೇರ್‌ಫ್ಯಾಕ್ಸ್ ಫೈನಾನ್ಷಿಯಲ್ ಹೋಲ್ಡಿಂಗ್ಸ್ ಲಿಮಿಟೆಡ್ ಅಧ್ಯಕ್ಷ ಮತ್ತು ಸಿಇಒ ಪ್ರೇಮ್ ವತ್ಸ, “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಪ್ರಾರಂಭವು ನಮಗೆ ಐತಿಹಾಸಿಕ ಕ್ಷಣವಾಗಿದೆ. ಹಿಂದಿನ ಎರಡು ವರ್ಷಗಳು ವಿಶ್ವದಾದ್ಯಂತ ಸಾಂಕ್ರಾಮಿಕವು … Continue reading ಇಂದು ಪ್ರಧಾನಿ ಮೋದಿ ಉದ್ಘಾಟಿಸಿದ ‘ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2’ ವಿಶೇಷತೆ ಇಲ್ಲಿದೆ