BIGG NEWS : ನ. 11 ರಂದು ಬೆಂಗಳೂರಿನಲ್ಲಿ ‘ಕೆಂಪೇಗೌಡ ಪ್ರತಿಮೆ’ ಲೋಕಾರ್ಪಣೆ ; ಪ್ರಧಾನಿ ಮೋದಿ ಜೊತೆ ಇಂದು ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಪರೆನ್ಸ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಪ್ರಾತ್ಯಕ್ಷಿತೆ ಕಾರ್ಯ ನಡೆಯಲಿದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಾತ್ಯಕ್ಷಿತೆ ನಡೆಯಲಿದೆ.  ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ. ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ … Continue reading BIGG NEWS : ನ. 11 ರಂದು ಬೆಂಗಳೂರಿನಲ್ಲಿ ‘ಕೆಂಪೇಗೌಡ ಪ್ರತಿಮೆ’ ಲೋಕಾರ್ಪಣೆ ; ಪ್ರಧಾನಿ ಮೋದಿ ಜೊತೆ ಇಂದು ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಪರೆನ್ಸ್