ನ. 11 ರಂದು ‘ಕೆಂಪೇಗೌಡ ಪ್ರತಿಮೆ’ ಲೋಕಾರ್ಪಣೆ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರತಿಮೆ ಲೋಕಾರ್ಪಣೆ ಕುರಿತು ಬಿಜೆಪಿ ಪೂರ್ವಭಾವಿ ಸಭೆ ನಡೆಸಲಿದೆ. ಮೋದಿ ಕಾರ್ಯಕ್ರಮದ … Continue reading ನ. 11 ರಂದು ‘ಕೆಂಪೇಗೌಡ ಪ್ರತಿಮೆ’ ಲೋಕಾರ್ಪಣೆ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ