BREAKING NEWS : ಲಾಲ್‌ಬಾಗ್‌ನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸುತ್ತೇವೆ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು :  ಮುಂದಿನ ದಿನಗಳಲ್ಲಿ ಲಾಲ್‌ಬಾಗ್‌ನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸುತ್ತೇವೆ ಎಂದು ದೇವನಹಳ್ಳಿಯಲ್ಲಿ ಸಿಎಂ  ಬೊಮ್ಮಾಯಿ ಘೋಷಣೆ ಮಾಡಿದ್ದಾರೆ BREAKING NEWS : ಮಹದೇವಪುರದಲ್ಲಿ `ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ’ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ನಿರ್ಮಿಸುತ್ತಿರುವ ಕೆಂಪೇಗೌಡರ ಥೀಮ್​ ಪಾರ್ಕ್​​ಗೆ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಬೆಂಗಳೂರು ಕೆಂಪೇಗೌಡರ … Continue reading BREAKING NEWS : ಲಾಲ್‌ಬಾಗ್‌ನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸುತ್ತೇವೆ : ಸಿಎಂ ಬೊಮ್ಮಾಯಿ ಘೋಷಣೆ