BIGG NEWS: ಕೆಂಪೇಗೌಡರ ಪ್ರತಿಮೆ ಸ್ಥಾಪನೆ: ಇನ್ಮುಂದೆ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡಿದ ಕೂಡಲೇ ಒಕ್ಕಲಿಗರ ಮತ ಬಿಜೆಪಿಗೆ ಹೋಗುವುದಿಲ್ಲ. ಅಂತಹ ಭ್ರಮೆಯಿಂದ ಬಿಜೆಪಿ ಹೊರಗೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/hindu-outfits-to-join-muslim-organisations-new-war-against-education-department/https://kannadanewsnow.com/kannada/hindu-outfits-to-join-muslim-organisations-new-war-against-education-department/   ಕೆಂಪೇಗೌಡರ ಪ್ರತಿಮೆ, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಬರುತ್ತಾರೆ ಹೋಗುತ್ತಾರೆ ಅಷ್ಟೆ. ಕೆಂಪೇಗೌಡ ಪ್ರತಿಮೆ ಅನಾವರಣ ಒಂದು ಭಾಗ. ಈಗಾಗಲೇ ರಾಜ್ಯದ ಹಲವಾರು ಭಾಗದಲ್ಲಿ ಕೆಂಪೇಗೌಡ ಪ್ರತಿಮೆಗಳು ನಿತ್ಯ ಒಂದಲ್ಲ ಒಂದು ಭಾಗದಲ್ಲಿ … Continue reading BIGG NEWS: ಕೆಂಪೇಗೌಡರ ಪ್ರತಿಮೆ ಸ್ಥಾಪನೆ: ಇನ್ಮುಂದೆ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ