ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಬಲಿತ ಕೆಂಚಪ್ಪಗೌಡ ಆಯ್ಕೆ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿತ ಕೆಂಚಪ್ಪಗೌಡರು ಆಯ್ಕೆಯಾಗಿದ್ದಾರೆ.  ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೇಲುಗೈ ಸಾಧಿಸಿದ್ದಾರೆ. ಆದರೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾರೀ ಹಿನ್ನಡೆಯಾಗಿದೆ. ಈ ಮೂಲಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಕೆಶಿ ಬೆಂಬಲಿತ ಕೆಂಚಪ್ಪಗೌಡ ಆಯ್ಕೆಯಾಗಿದ್ದಾರೆ. ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಡಾ. ಅಂಜಿನಪ್ಪಗೆ ಸೋಲು ಕಂಡಿದ್ದಾರೆ. ಡಿಕೆ ಶಿವಕುಮಾರ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಕೆಂಚಪ್ಪಗೌಡಗೆ … Continue reading ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಬಲಿತ ಕೆಂಚಪ್ಪಗೌಡ ಆಯ್ಕೆ