Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಾಹಿತಿ ಡಾ.ಬಿಎಲ್ ವೇಣು’ಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ: ಸಂಪಾದಕ ತುರುವನೂರು ಮಂಜುನಾಥ್
KARNATAKA

‘ಸಾಹಿತಿ ಡಾ.ಬಿಎಲ್ ವೇಣು’ಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ: ಸಂಪಾದಕ ತುರುವನೂರು ಮಂಜುನಾಥ್

By kannadanewsnow0902/11/2025 3:47 PM

ಬೆಂಗಳೂರು: ಕೆಂಧೂಳಿ ಪತ್ರಿಕೆಗೆ ಐದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಖ್ಯಾತ ಸಾಹಿತಿ ಡಾ.ಬಿಎಲ್ ವೇಣು ಅವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂಬುದಾಗಿ ಸಂಪಾದಕ ತುರುವನೂರು ಮಂಜುನಾಥ್ ತಿಳಿಸಿದ್ದಾರೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ಕೊಡಲು ತೀರ್ಮಾನಿಸಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಮೊದಲನೇ ವರ್ಷ ನಾಡಿನ ಹೆಸರಾಂತ ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ ಕೊಡಲು ಸಮಿತಿ ಆಯ್ಕೆ ಮಾಡಿದೆ ಎಂದು ತಿಳಿಸಲು ಹರ್ಷಿಸುತ್ತೇವೆ. ಪ್ರಶಸ್ತಿಯೂ 10 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ಶೀಘ್ರ ನೀಡಲಾಗುವುದು ಎಂದು ಹೇಳಿದ್ದಾರೆ.

ಡಾ.ಶಿವಕುಮಾರ್ ಕಂಪ್ಲಿ ಅಧ್ಯಕ್ಷತೆಯಲ್ಲಿ ಶ್ರೀದೇವಿ ಕೆರೆಮನೆ ಮತ್ತು ಪರಶಿವ ಧನಗೂರು ಅವರ ಸಮಿತಿಯಿಂ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ಡಾ.ಬಿಎಲ್ ವೇಣು ಅವರನ್ನು ಆಯ್ಕೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಸ್ಪೀಕರ್ ಖದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ನ.19 ರಂದು `ಅಕ್ಕ ಪಡೆ’ಗೆ ಚಾಲನೆ.!

Share. Facebook Twitter LinkedIn WhatsApp Email

Related Posts

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM1 Min Read

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM1 Min Read

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM2 Mins Read
Recent News

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM

BIG NEWS : ಜೈಲಿನಲ್ಲಿ ಸಹ ಕೈದಿಗಳು ನನಗೆ ಬೆದರಿಸುತ್ತಿದ್ದಾರೆ : ಜಾಮೀನು ಅರ್ಜಿಯಲ್ಲಿ ನಟ ದರ್ಶನ್ ಅಳಲು!

03/05/2026 4:11 PM
State News
KARNATAKA

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

By kannadanewsnow0903/05/2026 5:23 PM KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಲಾಗಿದ್ದ ದೈತ್ಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಉಪ ಮುಖ್ಯಮಂತ್ರಿ…

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM

BIG NEWS : ಜೈಲಿನಲ್ಲಿ ಸಹ ಕೈದಿಗಳು ನನಗೆ ಬೆದರಿಸುತ್ತಿದ್ದಾರೆ : ಜಾಮೀನು ಅರ್ಜಿಯಲ್ಲಿ ನಟ ದರ್ಶನ್ ಅಳಲು!

03/05/2026 4:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.