‘ಸಾಹಿತಿ ಡಾ.ಬಿಎಲ್ ವೇಣು’ಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ: ಸಂಪಾದಕ ತುರುವನೂರು ಮಂಜುನಾಥ್

ಬೆಂಗಳೂರು: ಕೆಂಧೂಳಿ ಪತ್ರಿಕೆಗೆ ಐದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಖ್ಯಾತ ಸಾಹಿತಿ ಡಾ.ಬಿಎಲ್ ವೇಣು ಅವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂಬುದಾಗಿ ಸಂಪಾದಕ ತುರುವನೂರು ಮಂಜುನಾಥ್ ತಿಳಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ಕೊಡಲು ತೀರ್ಮಾನಿಸಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಮೊದಲನೇ ವರ್ಷ ನಾಡಿನ ಹೆಸರಾಂತ ಸಾಹಿತಿ ಡಾ.ಬಿ.ಎಲ್.ವೇಣು … Continue reading ‘ಸಾಹಿತಿ ಡಾ.ಬಿಎಲ್ ವೇಣು’ಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ: ಸಂಪಾದಕ ತುರುವನೂರು ಮಂಜುನಾಥ್