ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025 ಘೋಷಣೆ: ಕನ್ನಡದ ಅಮರೇಶ ನುಗಡೋಣಿಗೆ ಒಲಿದ ಗೌರವ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಇಂದು ಪ್ರಕಟಿಸಿದೆ. ಒಟ್ಟು 24 ಭಾರತೀಯ ಭಾಷೆಗಳ ಸಾಹಿತ್ಯ ಕೃತಿಗಳಿಗೆ ಈ ಬಾರಿ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಗಳ ವಿವರ: ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ 8 ಕವನ ಸಂಕಲನಗಳು, 4 ಕಾದಂಬರಿಗಳು, 6 ಸಣ್ಣಕಥೆಗಳ ಸಂಕಲನಗಳು, 2 ಪ್ರಬಂಧಗಳು, ತಲಾ … Continue reading ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025 ಘೋಷಣೆ: ಕನ್ನಡದ ಅಮರೇಶ ನುಗಡೋಣಿಗೆ ಒಲಿದ ಗೌರವ