ಕೆಂಗಲ್ ಹನುಮಂತಯ್ಯ ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ … Continue reading ಕೆಂಗಲ್ ಹನುಮಂತಯ್ಯ ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ