ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರು. ಮುಖ್ಯಮಂತ್ರಿಯಾಗಿ, ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.‌ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು. … Continue reading ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ