ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ
ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಗಳ ಬಾಕಿ ಬಿಲ್ ಗಳನ್ನು ಚುಕ್ತಾ ಮಾಡಲಿ ಎಂದರು. ಈ ಸರಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ … Continue reading ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ
Copy and paste this URL into your WordPress site to embed
Copy and paste this code into your site to embed