BREAKING: ಕೇರಳ ನಟಿಯ ಮೇಲೆ ಸಾಮೂಹಿತ ಅತ್ಯಾಚಾರ ಕೇಸ್: ಪಲ್ಸರ್ ಸುನಿ ಸೇರಿ ಇತರೆ ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಕೇರಳ: 2017 ರ ನಟಿ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಮತ್ತು ಆತನೊಂದಿಗೆ ಅಪರಾಧಕ್ಕೆ ಶಿಕ್ಷೆಗೊಳಗಾದ ಇತರ ಐದು ಜನರಿಗೆ ಕೇರಳ ನ್ಯಾಯಾಲಯ ಶುಕ್ರವಾರ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್ ಡಿಸೆಂಬರ್ 8 ರಂದು ಶಿಕ್ಷೆಯ ಪ್ರಶ್ನೆಯ ಕುರಿತು ಬಹುನಿರೀಕ್ಷಿತ ತೀರ್ಪನ್ನು ಪ್ರಕಟಿಸಿದರು. ಆರೋಪಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದರು ಮತ್ತು ಇತರ ಆರು ಜನರನ್ನು … Continue reading BREAKING: ಕೇರಳ ನಟಿಯ ಮೇಲೆ ಸಾಮೂಹಿತ ಅತ್ಯಾಚಾರ ಕೇಸ್: ಪಲ್ಸರ್ ಸುನಿ ಸೇರಿ ಇತರೆ ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ