ಕೇರಳ : ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ(Universities’ Chancellor Post) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್(Governor Arif Mohammed Khan) ಅವರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ(Kerala Assembly) ಅಂಗೀಕರಿಸಿದೆ.
ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಶಿಕ್ಷಣ ಕ್ಷೇತ್ರದ ಪರಿಣಿತರಾಗಿರುವ ಮಸೂದೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಈ ಹಿಂದೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.