BIG BREAKING NEWS : ‘ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯ್’ಗೆ ಕೊರೋನಾ ಪಾಸಿಟಿವ್

ಕೇರಳ : ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸದ್ಯಕ್ಕೆ ಯಾವುದೇ ತೊಂದರೆಯಿಲ್ಲದಂತ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕೋಳಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. BIG BREAKING : ‘ಮಾಜಿ ಕ್ರಿಕೆಟಿಗ ಸಚಿನ್ ತೆಂಡೋಲ್ಕರ್’ ಕೊರೋನಾದಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಇಂದು 75 ವರ್ಷದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಗಾದ ನಂತ್ರ, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಪ್ರಸ್ತುತ … Continue reading BIG BREAKING NEWS : ‘ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯ್’ಗೆ ಕೊರೋನಾ ಪಾಸಿಟಿವ್