BIGG NEWS: CM ಬೊಮ್ಮಾಯಿ ಭೇಟಿಯಾದ ಕೇರಳದ ಸಿಎಂ ಪಿಣರಾಯಿ ವಿಜಯನ್; ರೈಲ್ವೆ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯ ಪ್ರವಾಸ ಇದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿನ ಮಹತ್ವದ ರೈಲ್ವೆ ಯೋಜನೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. BIGG NEWS: ಹುಡುಗಿ ಜೊತೆ ಅನುಚಿತ ವರ್ತನೆ; ಕಾಂಗ್ರೆಸ್‌ ಮುಖಂಡ ಅರೆಸ್ಟ್‌ ನಗರದಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಕೇರಳ ಸಿಎಂ ಅವರನ್ನು ಬೊಮ್ಮಾಯಿ ಬರಮಾಡಿಕೊಂಡರು. ಈ ವೇಳೆ … Continue reading BIGG NEWS: CM ಬೊಮ್ಮಾಯಿ ಭೇಟಿಯಾದ ಕೇರಳದ ಸಿಎಂ ಪಿಣರಾಯಿ ವಿಜಯನ್; ರೈಲ್ವೆ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ