ಚಿಕ್ಕಬಳ್ಳಾಪುರ: ವಿಧಾನಸಭೆ ಕ್ಷೇತ್ರದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಿಪಿಎಂ ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಗೇಪಲ್ಲಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
BIGG NEWS: CM ಬೊಮ್ಮಾಯಿ ಭೇಟಿಯಾದ ಕೇರಳದ ಸಿಎಂ ಪಿಣರಾಯಿ ವಿಜಯನ್; ರೈಲ್ವೆ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ
ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐಎಂನಿಂದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ 2 ಬಾರಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯದ ಗಮನ ಸೆಳೆದಿದ್ದರು. ಅವರ ನಿಧನರಾದ ನಂತರ ಕ್ಷೇತ್ರದಲ್ಲಿ ಸಿಪಿಎಂ ಅಸ್ತಿತ್ವವಿಲ್ಲದಂತಾಗುತ್ತಿತ್ತು. ಇದೀಗಾ ಮತ್ತೆ ಬಲ ಪಡಿಸಲು ಮುಂದಾಗಿರುವ ಸಿಪಿಐಎಂ ಪಕ್ಷ ಇಂದು ಬಾಗೇಪಲ್ಲಿಯಲ್ಲಿ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
HEALTH TIPS: ಊಟದ ತಕ್ಷಣ ನೀರು ಕುಡಿಯಬೇಕೋ..ಬೇಡ್ವೋ… ? ಈ ಬಗ್ಗೆ ವೈದ್ಯರು ಸಲಹೆಗಳೇನು ತಿಳಿದುಕೊಳ್ಳಿ