ಕೇರಳ: ನೀಟ್ ಪರೀಕ್ಷಾ ಕೇಂದ್ರದಲ್ಲಿ ಯುವತಿಯರಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದ ಪ್ರಕರಣ: ಐವರ ಬಂಧನ
ಕೊಲ್ಲಂ (ಕೇರಳ): ರಾಜ್ಯದ ಕೊಲ್ಲಂ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (NEET) ಹಾಜರಾಗುವ ಮೊದಲು ವಿದ್ಯಾರ್ಥಿನಿಯೊಬ್ಬಳ ಒಳಉಡುಪುಗಳನ್ನು ತೆಗೆಯುವಂತೆ ಹೇಳಿದ ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಂಗಳವಾರ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಜುಲೈ 18 ರಂದು ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ನೀಟ್ ಪರೀಕ್ಷೆಯಲ್ಲಿ ಯುವತಿಯರಿಗೆ ಒಳುಡುಪು ತೆಗೆಯುವಂತೆ ಒತ್ತಾಯಿಸಲಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನ ನಂತ್ರ ಘಟನೆ ಬೆಳಕಿಗೆ ಬಂದಿದೆ. BIG NEWS: ರಾಜ್ಯದ ರೈತರಿಗೆ ಭರ್ಜರಿ … Continue reading ಕೇರಳ: ನೀಟ್ ಪರೀಕ್ಷಾ ಕೇಂದ್ರದಲ್ಲಿ ಯುವತಿಯರಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದ ಪ್ರಕರಣ: ಐವರ ಬಂಧನ
Copy and paste this URL into your WordPress site to embed
Copy and paste this code into your site to embed