BREAKING: ಕೇರಳದಲ್ಲಿ ಭೀಕರ ಭೂ ಕುಸಿತ: ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ | Wayanad Landslide

ಕೇರಳ: ಇಲ್ಲಿನ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ  70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು ನೂರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಜಿಲ್ಲೆಯ ಮತ್ತು ಸುತ್ತಮುತ್ತಲಿನ ಲಭ್ಯವಿರುವ ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆಗೆ ಸೇರಲು ನಿರ್ದೇಶನ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ … Continue reading BREAKING: ಕೇರಳದಲ್ಲಿ ಭೀಕರ ಭೂ ಕುಸಿತ: ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ | Wayanad Landslide