ಕೇರಳದ ಕನ್ನಡಿಗರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಸಿದ್ಧ: ಸಚಿವ ಚಲುವರಾಯಸ್ವಾಮಿ

ಕಾಸರಗೋಡು : ಕಾಸರಗೋಡು ಜಿಲ್ಲೆ ಆಡಳಿತದ ದೃಷ್ಟಿಯಿಂದ ಕೇರಳ ರಾಜ್ಯಕ್ಕೆ ಒಳಪಟ್ಟರೂ ಸಹ ನಮ್ಮ ರಾಜ್ಯದ ಕನ್ನಡಿಗರ ಮನಸ್ಸು, ಹೃದಯದಲ್ಲಿ ಸ್ಥಾನ ಪಡೆದಿದೆ. ಈ ನಿಟ್ಟಿನಲ್ಲಿ ಕಾಸರಗೋಡಿನ ಕನ್ನಡಿಗರ ಹಾಗೂ ಕನ್ನಡ ಪತ್ರಕರ್ತರ ಕ್ಷೇಯೋಭಿವೃದ್ದಿಗೆ ಸದಾ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ‌ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು. ಶನಿವಾರದಂದು ಇಲ್ಲಿನ ಸೀತಾಂಗೋಳಿಯಲ್ಲಿ ನಡೆದ ಕೆ.ಯು.ಡಬ್ಲೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಯಾವಾಗಲೂ ಗಡಿನಾಡು ಕನ್ನಡಿಗರ ಹಾಗೂ … Continue reading ಕೇರಳದ ಕನ್ನಡಿಗರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಸಿದ್ಧ: ಸಚಿವ ಚಲುವರಾಯಸ್ವಾಮಿ